“ಉನ್ನತ ಆಲೋಚನೆಗಳಿಂದ, ಅತ್ಯುನ್ನತ ಆದರ್ಶಗಳಿಂದ ನಿಮ್ಮ ಮೆದುಳನ್ನು ತುಂಬಿ, ಅವುಗಳನ್ನು ಹಗಲಿರುಳೂ ನಿಮ್ಮ ಮುಂದಿರಿಸಿಕೊಳ್ಳಿ. ಇದರಿಂದ ಮಹತ್ಕಾರ್ಯ ಉದ್ಭವಿಸುತ್ತದೆ.”
ಸ್ವಾಮಿ ವಿವೇಕಾನಂದ - ವಿದ್ಯುತ್ ವಾಣಿ
“ಎದ್ದೇಳಿ, ಕಾರ್ಯೋನ್ಮುಖರಾಗಿ, ಈ ಜೀವನವಾದರು ಎಷ್ಟು ಕಾಲ? ನೀವು ಈ ಜಗತ್ತಿಗೆ ಬಂದ ಮೇಲೆ ಏನಾದರು ಗುರುತನ್ನು ಬಿಟ್ಟು ಹೋಗಿ, ಅದಿಲ್ಲದಿದ್ದರೇ ನಿಮಗೂ ಮರ ಕಲ್ಲುಗಳಿಗೂ ಏನು ವ್ಯತ್ಯಾಸ? ಅವು ಅಸ್ತಿತ್ವಕ್ಕೆ ಬರುತ್ತದೆ ನಶಿಸಿ ನಿರ್ನಾಮವಾಗುತ್ತದೆ.”